ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಫೆ. 13ರಿಂದ ಮುಖ್ಯ ಪರೀಕ್ಷೆ

Last Updated 6 ಫೆಬ್ರುವರಿ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಫೆ. 13ರಿಂದ 16ರವರೆಗೆ ಮುಖ್ಯ ಪರೀಕ್ಷೆ ನಡೆಸಲಿದೆ.

ಈವರೆಗೆ ಒಟ್ಟು 1,750 ಅಂಕಗಳಿಗೆ ಮುಖ್ಯ ಪರೀಕ್ಷೆ ನಡೆಯುತ್ತಿತ್ತು. ಆದರೆ, ಈ ಬಾರಿ ತಲಾ 250 ಅಂಕಗಳ ಎರಡು ಐಚ್ಚಿಕ ವಿಷಯಗಳನ್ನು ಕೈಬಿಡಲಾಗಿದ್ದು, 1,250 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ಅಲ್ಲದೆ, ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ಈ ಹಿಂದೆ 200 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಅದನ್ನು 50 ಅಂಕಗಳಿಗೆ ಇಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT