ಮೀಸಲಾತಿ ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ನೀಡುತ್ತಿರುವ ಮೀಸಲಾತಿ ಕುರಿತು ಪರಾಮರ್ಶಿಸಲು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ.
ಡಿಸಿಎಂ ಗೋವಿಂದ ಎಂ.ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಯಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸಮಿತಿಯ ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.