ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಮಾಜಿ ಸಿಎಂ ಯಡಿಯೂರಪ್ಪ ಅವರ ಸಲಹೆಗಾರರನ್ನು ಕರ್ತವ್ಯದಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಗಳಾಗಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಮತ್ತು ಎನ್‌.ಆರ್‌.ಸಂತೋಷ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಹುದ್ದೆ ಕಳೆದುಕೊಂಡ ಇತರರು: ಎಂ.ಆರ್‌.ದೊರೆಸ್ವಾಮಿ– ಶಿಕ್ಷಣ ಸುಧಾರಣೆಗಳ ಸಲಹೆಗಾರರು, ಮೋಹನ್‌ ಲಿಂಬಿಕಾಯಿ– ಕಾನೂನು ಸಲಹೆಗಾರರು, ಎನ್‌.ಭೃಂಗೇಶ್‌– ಮಾಧ್ಯಮ ಸಲಹೆಗಾರರು ಬೇಳೂರು ಸುದರ್ಶನ– ಮುಖ್ಯಮಂತ್ರಿಯವರ ಇ–ಆಡಳಿತ ಸುಧಾರಣೆ ಸಲಹೆಗಾರರು, ಸುನಿಲ್‌ ಜಿ.ಎಸ್‌– ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ, ಪ್ರಶಾಂತ್‌ ಪ್ರಕಾಶ್‌– ನೀತಿ ನಿರೂಪಣೆ ಮತ್ತು ಕಾರ್ಯತಂತ್ರ ಸಲಹೆಗಾರರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು