ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ದೇವೇಗೌಡರು, ‘ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಗಾಬರಿ ಅಥವಾ ಆತಂಕ ಪಡುವ ಅಗತ್ಯವಿಲ್ಲ. ಒಂದೆರಡು ದಿನಗಳಲ್ಲಿ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿದ್ದಾರೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.