ಬುಧವಾರ, ಸೆಪ್ಟೆಂಬರ್ 22, 2021
24 °C

ಪಿಎಸ್‌ಐ ಆಕಾಂಕ್ಷಿಗಳಿಗೆ ಉಚಿತ ವಸತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು ಪಿಎಸ್‌ಐ ಹುದ್ದೆಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಜುಲೈ 28ರಿಂದ ಆಗಸ್ಟ್‌ 9ರವರೆಗೆ ನಡೆಸಲಿದ್ದು, ಪರೀಕ್ಷೆಗೆ ಹಾಜರಾಗಲು ಬೇರೆ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ನಗರದ ಹೊಸಬೆಳಕು ತಪಸ್ಸು ಕೇಂದ್ರವು ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಿದೆ.

ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ತಂಗಲು ವ್ಯವಸ್ಥೆ ಇರಲಿದೆ. ಅಗತ್ಯವಿದ್ದವರು ಸೌಲಭ್ಯ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ವಿಳಾಸ: ಹೊಸಬೆಳಕು ತಪಸ್ಸು ಕೇಂದ್ರ, 2ನೇ ಅಡ್ಡರಸ್ತೆ, ಕುರುಬರಹಳ್ಳಿ ಮುಖ್ಯರಸ್ತೆ.

ಸಂಪರ್ಕ:6366828044, 9606091255

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು