ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಾರಿಗೆ ಸಂಸ್ಥೆಗಳ ಬಸ್‌ನಲ್ಲಿ ಉಚಿತವಾಗಿ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಜುಲೈ 19 ಮತ್ತು 22ರಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ತೆರಳಬಹುದಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.