ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ

Last Updated 27 ಸೆಪ್ಟೆಂಬರ್ 2021, 16:28 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ರೇಬಿಸ್‌ ದಿನವಾದ ಅಂಗವಾಗಿ ಪಶು ಸಂಗೋಪನಾ ಇಲಾಖೆಯು ನಾಯಿಗಳಿಗೆ ಉಚಿತವಾಗಿ ರೇಬೀಸ್‌ ಲಸಿಕೆ ನೀಡುವ ಮೂರು ದಿನಗಳ ಅಭಿಯಾನ ಹಮ್ಮಿಕೊಂಡಿದೆ.

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಬೀದರ್‌ನಲ್ಲಿ ಮಂಗಳವಾರ ಈ ಅಭಿಯಾನಕ್ಕೆ ಚಾಲನೆ ನೀಡುವರು.

‘ಮಂಗಳವಾರ ವಿಶ್ವ ರೇಬಿಸ್‌ ದಿನ. ಈ ಪ್ರಯುಕ್ತ ರೇಬಿಸ್‌ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುರುವಾರದವರೆಗೂ ರಾಜ್ಯದ ಎಲ್ಲ ಸರ್ಕಾರಿ ಪಶು ಆಸ್ಪತ್ರೆಗಳಲ್ಲಿ ನಾಯಿಗಳಿಗೆ ಉಚಿತವಾಗಿ ರೇಬಿಸ್‌ ಲಸಿಕೆ ನೀಡಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT