ಮಂಗಳವಾರ, ಜೂನ್ 15, 2021
27 °C

ಮಕ್ಕಳಿಗಾಗಿ ಉಚಿತ ಟೆಲಿ ಕೌನ್ಸಿಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಪ್ತ ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ 'ಉಚಿತ ಟೆಲಿ- ಕೌನ್ಸೆಲಿಂಗ್' ಸೌಲಭ್ಯವನ್ನು ನೀಡಲು ಟೋಲ್ ಫ್ರೀ ಸಂಖ್ಯೆ:14499ನ್ನು ಸ್ಥಾಪಿಸಲಾಗಿದೆ.

ಆಪ್ತ ಸಮಾಲೋಚನೆ ಬಯಸುವ ಕರ್ನಾಟಕದಲ್ಲಿನ ಎಲ್ಲಾ ಮಕ್ಕಳು ಹಾಗೂ ಮಕ್ಕಳಿಗಾಗಿ ಮಕ್ಕಳ ಪೋಷಕರು ಸಹ 14499 ಸಂಖ್ಯೆಗೆ ಕರೆ ಮಾಡುವ ಮೂಲಕ ಮಕ್ಕಳಿಗೆ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದು.

ಅಲ್ಲದೇ ರಾಷ್ಟ್ರದಾದ್ಯಂತ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಸೇವೆ: 1098 ಸಂಕಷ್ಟದಲ್ಲಿ ಸಿಲುಕಿರುವ/ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆ ಒದಗಿಸಲು ಈ ಸಂಖ್ಯೆಗೆ ಕರೆ ಮಾಡುವ ಮೂಲಕ ನೆರವು ಪಡೆಯಬಹುದು.

ಈ ಪರಿಸ್ಥಿತಿಯಲ್ಲಿ ಸೂಕ್ತ ಹಾಗೂ ಸರಿಯಾದ ಸಲಹೆಗಳಿಗಾಗಿ ಮೇಲೆ ತಿಳಿಸಿರುವ ಸಂಖ್ಯೆಗಳಿಗೆ ಮಾತ್ರ ಕರೆ ಮಾಡುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು