ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಜಂಟಿ ಕಾರ್ಯದರ್ಶಿಯಾಗಿ ಜಿ. ಜಗದೀಶ್ ನೇಮಕ

Last Updated 29 ಆಗಸ್ಟ್ 2021, 21:01 IST
ಅಕ್ಷರ ಗಾತ್ರ

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್‌ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಕೂರ್ಮಾ ರಾವ್‌ ಅವರನ್ನು ಉಡುಪಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಯಶವಂತ್‌ ವಿ. ಗಾಂವ್ಕರ್ ಅವರನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT