ಹಾಸನ: ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಸ್ಫೋಟಕ ಸಂಗ್ರಹಿಸುವ ಗೋದಾಮಿನ ಬಳಿ ಭಾನುವಾರ ಜಿಲೆಟಿನ್ ಸ್ಫೋಟಿಸಿ, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.

ಸ್ಫೋಟಕ ಸಂಗ್ರಹಾಗಾರದ ಮೇಲ್ವಿಚಾರಕರಾಗಿದ್ದ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಬಿಜೇ ಮಾರನಹಳ್ಳಿಯ ರವಿಕುಮಾರ್ ಮೃತಪಟ್ಟವರು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಗಾಯಾಳು ಚಾಕೇನಹಳ್ಳಿ ಗ್ರಾಮದ ನಟರಾಜ್ ಅವರನ್ನು ತಡ ರಾತ್ರಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.