ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಜಿಐ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರವು (ವಿಟಿಪಿಸಿ) ದಸ್ತಕರ್‌ ಸ್ವಯಂಸೇವಾ ಸಂಸ್ಥೆಯ ಸಹಯೋಗದಲ್ಲಿ ಇದೇ 7ರವರೆಗೆ ಭೌಗೋಳಿಕ ಸನ್ನದು (ಜಿಐ) ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಂಡಿದೆ.

ಜಿಐ ಉತ್ಪನ್ನಗಳ ಪರಂಪರೆ ಮತ್ತು ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜಯಮಹಲ್‌ ಪ್ಯಾಲೇಸ್‌ನಲ್ಲಿ ನಿಗದಿಯಾಗಿದೆ. 

ಸಂಡೂರಿನ ಬಂಜಾರ ಕಸೂತಿ ಕಲೆಯ ಉತ್ಪನ್ನಗಳು, ಬಿದಿರು ಕಲೆ, ಚನ್ನಪಟ್ಟಣದ ಬೊಂಬೆ ಮತ್ತು ಆಟಿಕೆ, ಮೈಸೂರಿನ ಸಾಂಪ್ರದಾಯಿಕ ಕಲಾಕೃತಿ ಹಾಗೂ ಇನ್ನಿತರ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು