ಗುರುವಾರ , ಜನವರಿ 27, 2022
21 °C

ಮತಾಂತರದ ಅಂಕಿ– ಸಂಖ್ಯೆ ಕೊಡಿ: ಸಿಂಧ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಮೊದಲು 10 ವರ್ಷಗಳಲ್ಲಿ ಎಷ್ಟು ಮಂದಿ ಮತಾಂತರ ಆಗಿದ್ದಾರೆ ಎಂಬ ಅಂಕಿ– ಸಂಖ್ಯೆಯನ್ನು ಸರ್ಕಾರ ಜನರ ಮುಂದಿಡಬೇಕು’ ಎಂದು ಮುಖಂಡ ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯ ಶನಿವಾರ ಒತ್ತಾಯಿಸಿದರು. 

ಮಂಗಳೂರಿನ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಜತೆಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು