ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಸಾವಿರ ಅತಿಥಿ ಶಿಕ್ಷಕರ ನೇಮಕ

Last Updated 24 ಜೂನ್ 2022, 18:34 IST
ಅಕ್ಷರ ಗಾತ್ರ

ಬೆಂಗಳೂರು: 2022–23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು 1,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇದಕ್ಕೆ ಮೊದಲು ಸರ್ಕಾರಿ ಪ್ರೌಢಶಾಲೆಗಳಿಗೆ 1,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಲು ಅನುಮತಿ ನೀಡಲಾಗಿತ್ತು. ಆದರೆ, ಸರ್ಕಾರಿ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳ ಅವಶ್ಯಕತೆ ಕಂಡು ಬಂದಿಲ್ಲ. ಹೀಗಾಗಿ, 1,000 ಅತಿಥಿ ಶಿಕ್ಷಕರನ್ನು ಪ್ರಾಥಮಿಕ ಶಾಲೆಗಳಿಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಆದೇಶ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT