ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಮುಖ್ಯ ಸಚೇತಕರಾಗಿ ಗೋವಿಂದರಾಜು ನೇಮಕ

Last Updated 11 ಫೆಬ್ರುವರಿ 2022, 16:36 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಮುಖ್ಯ ಸಚೇತಕರನ್ನಾಗಿ ಗೋವಿಂದರಾಜು ಅವರನ್ನು ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಶುಕ್ರವಾರ ನಡೆದ ಜೆಡಿಎಸ್‌ ಪ್ರಮುಖರ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಮತ್ತು ಪ್ರಮುಖರ ಸಮಿತಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT