ಶನಿವಾರ, ಸೆಪ್ಟೆಂಬರ್ 26, 2020
26 °C

ಜಿಎಸ್‌ಟಿ ರಾಜ್ಯದ ಪಾಲಿನ ಹಕ್ಕು, ಅದು ಭಿಕ್ಷೆ ಅಲ್ಲ: ಈಶ್ವರ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಪಾಲು ಸಿಗದೇ ಇರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ‘ಜಿಎಸ್‌ಟಿ ರಾಜ್ಯದ ಪಾಲಿನ ಹಕ್ಕು, ಅದು ಭಿಕ್ಷೆ ಅಲ್ಲ’ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಅಂತಿದೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ’ ಎಂದಿದ್ದಾರೆ.

‘ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರೇ ಈಗ ಎಲ್ಲಿದ್ದೀರಿ. ಅಂಜುಬುರುಕತನ
ಬಿಟ್ಟು ಕನಿಷ್ಠ ಪ್ರಧಾನಿ ಬಳಿ ಮಾತನಾಡಿ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು