ರಾಮನಗರ: ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಉಪ ಚುನಾವಣೆಗೆ ಶೀಘ್ರದಲ್ಲೇ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಓದಿ:ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಅ. 30ರಂದು ಉಪ ಚುನಾವಣೆ

ಬಿಡದಿಯಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸಿಂದಗಿ ಕ್ಷೇತ್ರದಲ್ಲಿ ನಾಲ್ಕೈದು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. ಈ ಬಗ್ಗೆ ಅಲ್ಲಿನ ಕಾರ್ಯಕರ್ತರ ಜೊತೆ ಚರ್ಚಿಸಿದ್ದು, ಶೀಘ್ರ ತೀರ್ಮಾನ ಕೈಗೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸುತ್ತೇವೆ' ಎಂದರು.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಯಾಜ್ ಶೇಖ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.

ಓದಿ:ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.