ಬುಧವಾರ, ಮಾರ್ಚ್ 29, 2023
27 °C

ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾನಗಲ್: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

'ಸಿಎಂ ತವರು ಜಿಲ್ಲೆ' ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

'ಆಪತ್ಬಾಂಧವ' ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಯೋಜನೆ ಸಹಕಾರಿಯಾಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ- ಹಾನಗಲ್: ಗೆದ್ದ ಜನಬಲ, ಸೋತ ಹಣಬಲ- ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು