ರಾಜ್ಯದಲ್ಲಿ ಗಂಡನಿಂದ ಹಿಂಸೆ: ಶೇ 115 ರಷ್ಟು ಏರಿಕೆ

ಕರ್ನಾಟಕ ರಾಜ್ಯದಲ್ಲಿ ವಿವಾಹಿತ ಮಹಿಳೆಯರ ಮೇಲೆ ಗಂಡದಿರು ಎಸಗುವ ಹಿಂಸಾಚಾರವು 2015–16ಕ್ಕೆ ಹೋಲಿಸಿದರೆ 2019–20ರಲ್ಲಿ ಶೇ 115.5ರಷ್ಟು ಏರಿಕೆಯಾಗಿದೆ. ಕರ್ನಾಟಕ, ಅಸ್ಸಾಂ ಮತ್ತು ಮಹಾರಾಷ್ಟ್ರ ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಇಂತಹ ಹಿಂಸಾಚಾರ ಇಳಿಕೆಯಾಗಿದೆ ಎಂಬ ಮಾಹಿತಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ 5ನೇ ಸುತ್ತಿನ ವರದಿಯಲ್ಲಿ ಇದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.