2 ವರ್ಷದ ಹಿಂದೆ ಕುಟುಂಬ ಸದಸ್ಯರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದ ಸಿ.ಎಂ ಉದಾಸಿ.
ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)