ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು. 3/4
ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು. 2/4