ಗುರುವಾರ , ಅಕ್ಟೋಬರ್ 6, 2022
22 °C

ಹಿಂದಿ ದಿವಸ: ಎಚ್‌.ಡಿ. ಕುಮಾರಸ್ವಾಮಿ ವಿರೋಧ, ಬೊಮ್ಮಾಯಿಗೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 14ರಂದು ರಾಜ್ಯ ಸರ್ಕಾರದ ವತಿಯಿಂದ ‘ಹಿಂದಿ ದಿವಸ’ ಆಚರಣೆ ಮಾಡದಂತೆ ಆಗ್ರಹಿಸಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

‘ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ಜನತೆಗೆ ಮಾಡುವ ಪರಮ ಅನ್ಯಾಯ. ‘ಹಿಂದಿ ದಿವಸ’ವನ್ನು ಕರ್ನಾಟಕ ಸರ್ಕಾರವು ಒತ್ತಾಯಪೂರ್ವಕವಾಗಿ ಆಚರಿಸುವುದು ಕನ್ನಡಿಗರಿಗೆ ಮಾಡುವ ಅವಮಾನ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು