ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ʼಆತ್ಮವಂಚನೆಯ ಪರಾಕಾಷ್ಠೆʼ ಇದು. 5/8
ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂಬುದು ನನ್ನ ಒತ್ತಾಯ. 8/8