ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ. 2/6
ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ. 5/6