ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? 6/7