ರಾಜ್ಯ ಸರ್ಕಾರ ಕೋವಿಡ್ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? 3/7

ಇನ್ನೊಂದೆಡೆ,‘ಅನ್ನ ಹಳಸಿದೆ, *** ಕಾದಿದೆ‘ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ. 5/7
ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್ ನಿಯಮಗಳನ್ನೆಲ್ಲ ಮೀರಿ ಬೀದಿಗೆಬಿದ್ದಿರುವ ಕಾಂಗ್ರೆಸ್ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು. 6/7