ಗುರುವಾರ , ಫೆಬ್ರವರಿ 25, 2021
28 °C

ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಭಾರಿ ಶಬ್ಧ, ಕಂಪನದ ಅನುಭವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ/ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ ಹಾಗೂ ಶಿವಮೊಗ್ಗ ಭಾಗದಲ್ಲಿ  ರಾತ್ರಿ 10.20ರ ಸಮಯದಲ್ಲಿ ಭಾರಿ ಶಬ್ಧ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

'ಸ್ಫೋಟವಾದ ರೀತಿ ಜೋರು ಶಬ್ಧ ಇದ್ದಕ್ಕಿದ್ದಂತೆ ಕೇಳಿತು. ಕಂಪನದ ಅನುಭವವಾಯಿತು' ಎಂದು ಎನ್‌.ಆರ್.ಪುರ ನಿವಾಸಿ ನಾಗರಾಜ್ 'ಪ್ರಜಾವಾಣಿ'ಗೆ ತಿಳಿಸಿದರು. ಈ ಭಾಗದ ಹಲವು ಊರುಗಳಲ್ಲಿ ಶಬ್ಧ ಕೇಳಿಸಿದೆ. ಜನ ಬೆಚ್ಚಿದ್ದಾರೆ.

ಜೋರು ಶಬ್ಧ ಕೇಳಿದ ಕೂಡಲೇ ಜನರು ಮನೆಯಿಂದ ಹೊರ ಬಂದಿದ್ದಾರೆ.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು