ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲೂ ಭಾರೀ ಮಳೆ: ನದಿಗಳಲ್ಲಿ ನೀರಿನ ಮಟ್ಟ ಏರಿಕೆ

Last Updated 20 ಸೆಪ್ಟೆಂಬರ್ 2020, 4:26 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಕಾವೇರಿ ನದಿಯೂ ಸೇರಿದಂತೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಾರಂಗಿ ಜಲಾಶಯದ ಒಳಹರಿವು 5,819 ಕ್ಯುಸೆಕ್‌ಗೆ ಏರಿಕೆಯಾಗಿದ್ದು, ನದಿಗೆ 6,300 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮಡಿಕೇರಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಜೋರು ಮಳೆಯಾಗುತ್ತಿದೆ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT