ಸೋಮವಾರ, ನವೆಂಬರ್ 30, 2020
19 °C
ಉಪ ಚುನಾವಣೆ ಮಧ್ಯೆ ‘ಕೈ’ಯಲ್ಲಿ ಮುನ್ನೆಲೆಗೆ ಬಂದ ಚರ್ಚೆ

ಹೈಕಮಾಂಡ್ ತೀರ್ಮಾನವೇ ಅಂತಿಮ: ಡಿ.ಕೆ.ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಲ್ಲಿ ಮೊದಲು ಪಕ್ಷವನ್ನು ಅಧಿಕಾರಕ್ಕೆತರಬೇಕು. ಆಮೇಲೆ, ಮುಖ್ಯಮಂತ್ರಿ ಯಾರಾಗಬೇಕೆಂ
ಬ ಬಗ್ಗೆ ಹೈಕಮಾಂಡ್, ಪಕ್ಷದಶಾಸಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

‘ಮುಂದಿನ ಮುಖ್ಯಮಂತ್ರಿ ಯಾರು?’ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕೆಲವು ನಾಯಕರು ನಮ್ಮ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳುತ್ತಾರೆ. ಅದಕ್ಕೆ ನಾನು ಜವಾಬ್ದಾರನಲ್ಲ. ನಾನು ಸಾಮೂಹಿಕ ನಾಯಕತ್ವದಡಿ ನಂಬಿಕೆ ಇಟ್ಟವನು‌‌’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು