ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ

Last Updated 27 ಆಗಸ್ಟ್ 2021, 22:30 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರನ್ನು ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ಅಧಿಕಾರ ಬಿಟ್ಟುಕೊಡುವ ದಿನಾಂಕದಿಂದ ಜಾರಿಗೆ ಬರುವಂತೆ ಮುಖ್ಯನ್ಯಾಯಮೂರ್ತಿ ಅವರ ಕಚೇರಿ ಕರ್ತವ್ಯಗಳನ್ನು ಶರ್ಮಾ ಅವರು ನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT