ಬೆಂಗಳೂರು: ಇದೇ 19ರಂದು ನಿಗದಿಯಾಗಿರುವ ಕಾಮೆಡ್–ಕೆ ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ವಕೀಲ ಅಬ್ದುಲ್ ಮನ್ನಾನ್ ಖಾನ್ ಎಂಬುವರು ಅರ್ಜಿ ಸಲ್ಲಿಸಿದ್ದು, ಈ ವಾರವೇ ವಿಚಾರಣೆಗೆ ಬರುವ ಸಾಧ್ಯತೆ ಇದೆ. ‘70 ಸಾವಿರದಿಂದ 80 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನೊಂದೆಡೆಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ, ಪರೀಕ್ಷೆ ಮುಂದೂಡಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.