ಬೆಂಗಳೂರು: ‘ರಾಜ್ಯ ಪಠ್ಯಕ್ರಮ ಹೊಂದಿದ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇದೇ 27ರಿಂದ ಬೋರ್ಡ್ (ಮಂಡಳಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು ಇದನ್ನು ಮುಂದೂಡಬೇಕು‘ ಎಂಬ ಅರ್ಜಿದಾರರ ಮನವಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.