ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ವಿವಾದ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Last Updated 3 ಫೆಬ್ರುವರಿ 2022, 17:13 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ (ಶಿರವಸ್ತ್ರ) ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT