ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಬೆಟ್ಟಿಂಗ್ ಕಡಿವಾಣಕ್ಕೆ ಕಾಯ್ದೆ: ವಿಧೇಯಕ ಮಂಡಿಸಿದ ಆರಗ ಜ್ಞಾನೇಂದ್ರ

Last Updated 17 ಸೆಪ್ಟೆಂಬರ್ 2021, 12:52 IST
ಅಕ್ಷರ ಗಾತ್ರ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು.

'ರಾಜ್ಯದಲ್ಲಿ ಆನ್‌ಲೈನ್‌ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದು ಸರ್ಕಾರದ ಮಹತ್ವದ ಹೆಜ್ಜೆ' ಎಂದು ಆರಗ ಜ್ಞಾನೇಂದ್ರ ಹೇಳಿದರು.

ಈ ತಿದ್ದುಪಡಿ ವಿಧೇಯಕವು ಲಾಟರಿ ಮತ್ತು ಕುದುರೆ ರೇಸ್‌ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್‌ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.

ಆನ್‌ಲೈನ್ ಗ್ಯಾಂಬ್ಲಿಂಗ್‌ನಲ್ಲಿ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT