ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ.

ಹುಬ್ಬಳ್ಳಿ–ಧಾರವಾಡ ಪಾಲಿಕೆಯ 82,ಕಲಬುರ್ಗಿ ಪಾಲಿಕೆಯ 55 ಹಾಗೂ ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳಲ್ಲಿಬೆಳಿಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಗಳ ಆಧಾರದ ಮೇಲೆ ಸ್ಪರ್ಧಿಸುತ್ತಿವೆ. ಈ ಹಿಂದೆ ಭಾಷೆ ಆಧಾರದ ಮೇಲೆ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದರು. ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.