ಮಂಗಳವಾರ, ಸೆಪ್ಟೆಂಬರ್ 29, 2020
22 °C

ಮಡಿಕೇರಿ: ಬೇಟೆ ವೇಳೆ ಗುಂಡೇಟಿಗೆ ವ್ಯಕ್ತಿ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ತಾಲ್ಲೂಕಿನ ಮಕ್ಕಂದೂರು ಸಮೀಪದ ಉದಯಗಿರಿಯಲ್ಲಿ ಶುಕ್ರವಾರ ರಾತ್ರಿ ಬೇಟೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ.

ಮಡಿಕೇರಿ ತಾಲ್ಲೂಕು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೆ.ಕೆ.ಶಿವಬೋಪಣ್ಣ (37) ಮೃತಪಟ್ಟ ವ್ಯಕ್ತಿ.

ರಾಜೇಶ್ವರಿ ನಗರದ ದೇವಯ್ಯ ಅವರು ಹಾರಿಸಿದ ಗುಂಡು ಶಿವಬೋಪಣ್ಣಗೆ ತಗುಲಿದೆ. ಜೊತೆಗಿದ್ದ ಶರಣ್‌ ಎಂಬುವವರಿಗೆ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆರೋಪಿ ದೇವಯ್ಯ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು