ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ. 1/3#Mysuru
ಶಿರಾ ಹಾಗೂ ಆರ್.ಆರ್ ನಗರ ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆಯಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಕಾನೂನುಗಳಿಂದ ಜನ ಬೇಸತ್ತಿದ್ದಾರೆ. ಅವೆಲ್ಲಾ ಕಾಂಗ್ರೆಸ್ ಮತಗಳಾಗಿ ಪರಿವರ್ತನೆಯಾಗಿವೆ. 3/3#Mysuru
ಒಂದೆಡೆ ಕೊರೊನಾ ಸೋಂಕು, ಇನ್ನೊಂದೆಡೆ ಅತೀವೃಷ್ಟಿಯಿಂದಾಗಿ ನೆಲ ಹಿಡಿದಿರುವ ರೈತ ಸಮುದಾಯಕ್ಕೆ ನೆರವಾಗಲು ಆದ್ಯತೆ ನೀಡಬೇಕಾಗಿದ್ದ @CMofKarnataka , ಅವರಿಂದ ಭೂಮಿ ಕಿತ್ತು ಕೊಳ್ಳುವ ತರಾತುರಿಯಲ್ಲಿರುವುದು ಅವರ ಅಸಲಿ ರೈತ ವಿರೋಧಿ ಮುಖವನ್ನು ಅನಾವರಣಗೊಳಿಸಿದೆ. 2/3 pic.twitter.com/Xa4cd0TKoM