ಗುರುವಾರ , ಜೂನ್ 30, 2022
27 °C

ಮತ್ತೆ ಬಂದಿದೆ ಜೀವ ಬೆದರಿಕೆ ಪ್ರೇಮಪತ್ರ: ಕುಂ.ವೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಸತ್ಯ ಮಾತನಾಡಿದರೆ, ಜಾತಿ ತಾರತಮ್ಯ, ಅಸಮಾನತೆಯ ಬಗ್ಗೆ, ಕೋಮು ಹಿಂಸೆಯ ಬಗ್ಗೆ ಮಾತನಾಡುವವರಿಗೆ ಜೀವ ಬೆದರಿಕೆಯ ಪ್ರೇಮ ಪತ್ರಗಳು ಬರುತ್ತಿರುತ್ತವೆ. ಈಗ ಮತ್ತೆ ಅಂಥ ಪತ್ರ ನನಗೆ ಬಂದಿದೆ’ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಶನಿವಾರ ನಡೆದ ಮೇ ಸಾಹಿತ್ಯ ಮೇಳದ ಸಮಾರೋಪದಲ್ಲಿ ಮಾತನಾಡಿದ ಅವರು, ‘ಇದಕ್ಕಿಂತ ಹಿಂದೆ 61 ಮಂದಿಗೆ ಬೆದರಿಕೆ ಪತ್ರ ಬಂದಾಗ ‘ಈ 61ರಲ್ಲಿ ಏಳೆಂಟು ಮಂದಿ ಮುಗಿಸಿದರೆ ಬುದ್ಧಿ ಬರುತ್ತದೆ’ ಎಂದು ಒಬ್ಬ ಪ್ರತಿಕ್ರಿಯಿಸಿದ್ದು ಇವರನ್ನು ಪೊಲೀಸರು ಇನ್ನೂ ಬಂಧಿಸಿಲ್ಲ’ ಎಂದು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು