ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ನಲ್ಲಿ 'ಐ ಲವ್‌ ಯೂ ತಾಲಿಬಾನ್' ಪೋಸ್ಟ್ ಹಾಕಿದ ಯುವಕ: ಬಂಧನಕ್ಕೆ ಆಗ್ರಹ

ಜಮಖಂಡಿ: ಯುವಕನ ಪೋಷಕರ ಕರೆದು ವಿಚಾರಣೆ ನಡೆಸಿದ ಪೊಲೀಸರು
Last Updated 20 ಆಗಸ್ಟ್ 2021, 12:04 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಜಮಖಂಡಿ ನಗರದಲ್ಲಿ ಆಸಿಫ್ ಗಲಗಲಿ ಎಂಬ ಯುವಕ ಫೇಸ್‌ಬುಕ್‌ನಲ್ಲಿ ಐ ಲವ್‌ ಯೂ ತಾಲಿಬಾನ್ ಎಂದು ಸಂದೇಶ ಹಾಕಿದ್ದಾನೆ.

ಸ್ಥಳೀಯರು ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ. ಯುವಕ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.ವಿಷಯ ಗೊತ್ತಾಗುತ್ತಿದ್ದಂತೆಯೇ ಆಸಿಫ್ ಪೋಷಕರು ಹಾಗೂ ಸಂಬಂಧಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆಯವರೆಗೂ ಯಾವುದೇ ಪ್ರಕರಣ ದಾಖಲು ಆಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT