ನಾನು ಮುಖ್ಯಮಂತ್ರಿಯಾಗಿದ್ದ 5 ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು @BJP4Karnataka ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ.1/14