ಶುಕ್ರವಾರ, ಮಾರ್ಚ್ 31, 2023
22 °C

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ದಲಿತರಿಗೆ ಡಿಸಿಎಂ ಪಟ್ಟ: ಎಚ್‌ಡಿಕೆ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೇರಿದರೆ ದಲಿತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಲಾಗುವುದು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ನರಸಾಪುರದಲ್ಲಿ ಸೋಮವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿ, ‘ದಲಿತರನ್ನು ಗುರುತಿಸಿರುವುದಾಗಿ ರಾಷ್ಟ್ರೀಯ ಪಕ್ಷಗಳು ಹೇಳಿಕೊಳ್ಳುತ್ತಿವೆ. ಆದರೆ, ತಮ್ಮನ್ನು ಯಾವ ರೀತಿ ನಡೆಸಿಕೊಳ್ಳುತ್ತಿವೆ ಎಂಬುದು ಅವರಿಗೆ ಗೊತ್ತಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ವಿಶೇಷ ಕಾರ್ಯಕ್ರಮ ರೂಪಿಸುತ್ತೇವೆ’ ಎಂದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು