ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಮುಳುಗಿದರೆ ಚಾಲಕರೇ ಹೊಣೆ

Last Updated 7 ಸೆಪ್ಟೆಂಬರ್ 2022, 19:39 IST
ಅಕ್ಷರ ಗಾತ್ರ

ಬೆಂಗಳೂರು: ಮಳೆ ನೀರಿನಲ್ಲಿ ಬಸ್‌ ಮುಳುಗಿ ಎಂಜಿನ್ ಸೀಜ್ ಆದರೆ ಚಾಲಕರೇ ಹೊಣೆ...

ಇಂತಹದೊಂದು ಸುತ್ತೋಲೆಯನ್ನು ಬಿಎಂಟಿಸಿ ಅಧಿಕಾರಿಗಳು ಹೊರಡಿಸಿ ದ್ದಾರೆ.

ಘಟಕ–15ರ(ಕೋರಮಂಗಲ) ಹಿರಿಯ ವ್ಯವಸ್ಥಾಪಕರು ಹೊರಡಿಸಿರುವ ಸುತ್ತೋಲೆಯನ್ನು ಡಿಪೊ ಮಾಹಿತಿ ಫಲಕದಲ್ಲಿ ಅಂಟಿಸಲಾಗಿದೆ.

‘ಬೆಂಗಳೂರಿನ ಎಲ್ಲೆಡೆ ಮಳೆ ಸುರಿಯುತ್ತಿದ್ದು, ನೀರು ನಿಂತಿರುವ ಕಡೆ ವಾಹನ ಚಾಲನೆ ಮಾಡಬಾರದು. ಒಂದು ವೇಳೆ ಚಾಲನೆ ಮಾಡಿ ಎಂಜಿನ್ ಸೀಜ್‌ ಆದರೆ ಚಾಲಕರನ್ನೇ ಹೊಣೆ ಮಾಡಲಾಗುವುದು. ಚಾಲನಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮವನ್ನೂ ಜರುಗಿಸಲಾ ಗುವುದು’ ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.

‘ಪ್ರಯಾಣಿಕರ ಸುರಕ್ಷತೆ ದೃಷ್ಟಿ ಯಿಂದ ಹೊರಡಿಸಿರುವ ಸುತ್ತೋಲೆ ಸರಿಯಾಗಿದೆ’ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT