ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಲಾ ನಾಗರಾಜ್‌ಗೆ ‘ಇಂದಿರಾರತ್ನ ಪ್ರಶಸ್ತಿ’

Last Updated 22 ಅಕ್ಟೋಬರ್ 2021, 17:32 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ಕೊಡ ಮಾಡುವ ‘ಇಂದಿರಾರತ್ನಪ್ರಶಸ್ತಿ’ಗೆ ಲೇಖಕಿ ಬಿ.ಸಿ. ಶೈಲಾ ನಾಗರಾಜ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನ.2ರಂದು ಬೆಳಿಗ್ಗೆ 10.30ಕ್ಕೆ ತುಮಕೂರಿನ ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಲೇಖಕಿ ಕೆ.ಆರ್. ಸಂಧ್ಯಾ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಎಂದು ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT