ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Last Updated 15 ಸೆಪ್ಟೆಂಬರ್ 2021, 17:29 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮುಸ್ಲಿಂ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. 2020ರಜ.1ರಿಂದ ಡಿ.31ರೊಳಗೆ ಕನ್ನಡದಲ್ಲಿ ಪ್ರಕಟಗೊಂಡ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

ಬರಹಗಾರರು ಕೃತಿಯ ನಾಲ್ಕು ಪ್ರತಿಗಳನ್ನು ಇದೇ 30ರೊಳಗೆಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು– 575001 ಈ ವಿಳಾಸಕ್ಕೆ ಕಳುಹಿಸಬೇಕು ಎಂದುಸಂಘದ ಅಧ್ಯಕ್ಷ ಉಮರ್ ಯು.ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಕ್ಕೆ ದೂ.:9845054191 ಅಥವಾ 0824 2410358

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT