ದೆಹಲಿ: ‘ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು’ ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆಯೇ?

ಇದನ್ನೂ ಓದಿ:ವಿಜಯೇಂದ್ರ ದೆಹಲಿಗೆ ಹೋಗಿದ್ದು ಇ.ಡಿ. ವಿಚಾರಣೆಗೆ: ಬಸನಗೌಡ ಪಾಟೀಲ ಯತ್ನಾಳ

ಇಂತಹದೊಂದು ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂಬ ಅಹವಾಲನ್ನೂ ಸಲ್ಲಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ವಿಜಯೇಂದ್ರ ಭವಿಷ್ಯದ ಸಿ.ಎಂ: ಪ್ರೀತಂ ಗೌಡ

‘ಭಿನ್ನಮತೀಯರಿಗೆ ತಕ್ಕ ಶಾಸ್ತಿ ಕಲಿಸುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಜರುಗಲಿದೆ ಎಂಬ ಸುದ್ದಿಯನ್ನು ಈ ಬೆಳವಣಿಗೆ ಬೆನ್ನಲ್ಲೇ ಹರಿಬಿಡಲಾಯಿತು. ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಕಾರಣಕ್ಕೆ, ಈಗಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ದುರ್ಬಲ ಅಧ್ಯಕ್ಷ ಎಂದು ಬಿಂಬಿಸುವ ಯತ್ನವೂ ನಡೆಯುತ್ತಿದೆ’ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.

ಇವುಗಳನ್ನೂ ಓದಿ...

ನಂಜನಗೂಡು: ನಿರ್ಬಂಧದ ನಡುವೆಯೂ ವಿಜಯೇಂದ್ರ ವಿಶೇಷ ಪೂಜೆ

ಬಿ.ವೈ. ವಿಜಯೇಂದ್ರ ದಂಪತಿ ಪೂಜೆ ವಿಚಾರ: ಶಿಕ್ಷೆ ಕೊಡಿಸಿ–ಇಒ ಅಳಲು, ಆಡಿಯೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.