ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಡ್ರಗ್ಸ್‌ ಮಾಫಿಯಾ ಪರವೇ: ನಳಿನ್‌ ಕುಮಾರ್‌ ಕಟೀಲ್‌ ಪ್ರಶ್ನೆ

Last Updated 10 ಸೆಪ್ಟೆಂಬರ್ 2020, 19:35 IST
ಅಕ್ಷರ ಗಾತ್ರ

ಬೆಂಗಳೂರು: ‘ಡ್ರಗ್ಸ್‌ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್‌ ಅಹಮದ್ ಖಾನ್‌ ಪ್ರಕರಣ ದಾಖಲಿಸಿರುವುದನ್ನು ನೋಡಿದರೆ, ಕಾಂಗ್ರೆಸ್‌ ಮತ್ತು ಅದರ ಶಾಸಕರು ಡ್ರಗ್ಸ್‌ ಮಾಫಿಯಾ ಪರ ಇದ್ದಾರೆ ಎಂಬುದನ್ನು ಅರಿಯಬಹುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮಾಡಿದ್ದಾರೆ.

ಡ್ರಗ್ಸ್ ಮಾತ್ರವಲ್ಲ, ಕಾಂಗ್ರೆಸ್ ಪಕ್ಷವೂ ನಿರ್ಮೂಲನೆ ಆಗಬೇಕು ಎಂದೂ ನಳಿನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT