ಶುಕ್ರವಾರ, ಜೂನ್ 18, 2021
24 °C

PV Facebook Live: ರಾಜ್ಯದಲ್ಲಿ ಒಬಿಸಿ ಮೀಸಲಾತಿ ಹೆಚ್ಚಿಸುವ ಅಗತ್ಯ ಇದೆಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ 'ರಾಜ್ಯದಲ್ಲಿ ಒಬಿಸಿ ಮೀಸಲಾತಿ ಶೇ.50ಕ್ಕಿಂತ ಹೆಚ್ಚಿಸುವ ಅಗತ್ಯ ಇದೆಯೇ?' ವಿಶ್ಲೇಷಣೆ ಮತ್ತು ಸಂವಾದ ನೇರ ಪ್ರಸಾರ ನಡೆಯುತ್ತಿದೆ.

ಮಧ್ಯಾಹ್ನ 12ಕ್ಕೆ ಅರಂಭವಾಗಿರುವ  ಕಾರ್ಯಕ್ರಮವು 1 ರವರೆಗೆ ನಡೆಯುವ ಸಂವಾದದಲ್ಲಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್‌.ಕಾಂತರಾಜು ಹಾಗೂ ಮಾಜಿ ಶಾಸಕ ಬಿ.ಆರ್‌. ಪಾಟೀಲ್‌ ಪಾಲ್ಗೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು