ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಲ್ಲಿ ಭ್ರಷ್ಟಾಚಾರ ಇಲ್ಲ ಎನ್ನಲ್ಲ, ಕಾಂಗ್ರೆಸ್‌ ಅದರ ಪಿತಾಮಹ: ಸಿ.ಟಿ.ರವಿ

Last Updated 16 ಫೆಬ್ರುವರಿ 2023, 17:33 IST
ಅಕ್ಷರ ಗಾತ್ರ

ನವದೆಹಲಿ: ‘ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಎಂದು ನಾನು ಹೇಳುವುದಿಲ್ಲ. ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇದೆ. ಆದರೆ, ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಭ್ರಷ್ಟಾಚಾರದ ಬೀಜ
ಬಿತ್ತಿದ್ದು ಕಾಂ‌ಗ್ರೆಸ್‌. ನಮ್ಮ ಸರ್ಕಾರದ ಭ್ರಷ್ಟಾಚಾರದ ಕುರಿತು ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಯಾವ ನಾಯ
ಕರು ಏನೆಲ್ಲ ಹಗರಣ ಮಾಡಿದ್ದಾರೆ ಎಂಬುದನ್ನು ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮೊದಲು ನೋಡಲಿ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT