ಮಂಗಳೂರಲ್ಲಿ ಪ್ರತಿಷ್ಠಿತ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಮಂಗಳೂರು: ನಗರದ ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಐಟಿ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿದೆ.
ನಗರದ ಎ.ಜೆ. ಆಸ್ಪತ್ರೆ, ಯೆನೆಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಬಳಿಯ ಕಣಚೂರು ಆಸ್ಪತ್ರೆ, ಶ್ರೀನಿವಾಸ ಕಾಲೇಜು ಆಸ್ಪತ್ರೆಗಳ ಮಾಲೀಕರ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.