ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ಉಪಚುನಾವಣೆ: ಜೆಡಿಎಸ್‌ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಹೆಸರು ಘೋಷಣೆ

Last Updated 6 ಅಕ್ಟೋಬರ್ 2020, 10:54 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕ ಸತ್ಯನಾರಾಯಣ ನಿಧನದಿಂದಾಗಿ ಶಿರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸಿದೆ.

ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಅಮ್ಮಾಜಮ್ಮ ಹೆಸರು ಘೋಷಿಸಿದರು.

ಆರ್‌.ಆರ್. ನಗರ ಕ್ಷೇತ್ರಕ್ಕೆ ಮೂವರು ಯುವಕರ ಹೆಸರು ಪರಿಶೀಲನೆಯಲ್ಲಿದೆ. ಇದೇ 8ರಂದು ಸಭೆ ಸೇರಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ದೇವೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT