ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? 1/5